Bible Versions
Bible Books

Acts 1:5 (WEB) World English Bible

Versions

KNV   ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
ERVKN   ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us