Bible Versions
Bible Books

Acts 22:28 (WEB) World English Bible

Versions

KNV   ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
ERVKN   ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು. ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us