Bible Versions
Bible Books

Acts 23:30 (WEB) World English Bible

Versions

KNV   ಯೆಹೂದ್ಯರು ಹೇಗೆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು;
ERVKN   ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
IRVKN   ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us