Versions
KNV ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
ERVKN ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು.
IRVKN ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.