Bible Versions
Bible Books

Acts 25:21 (WEB) World English Bible

Versions

KNV   ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
ERVKN   ಅದಕ್ಕೆ ಅವನು, ؅ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು؆ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”
IRVKN   ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us