Bible Versions
Bible Books

Acts 25:24 (WEB) World English Bible

Versions

KNV   ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
ERVKN   ಫೆಸ್ತನು ಇಂತೆಂದೆನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.
IRVKN   ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us