Versions
KNV ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
ERVKN ”ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.
IRVKN ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.