Bible Versions
Bible Books

Acts 27:30 (WEB) World English Bible

Versions

KNV   ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
ERVKN   ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟು ಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.
IRVKN   ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us