Bible Versions
Bible Books

Acts 28:2 (WEB) World English Bible

Versions

KNV   ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
ERVKN   ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us