Bible Versions
Bible Books

Acts 3:11 (WEB) World English Bible

Versions

KNV   ಸ್ವಸ್ಥನಾದ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
ERVKN   ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us