Versions
KNV ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
ERVKN ಪ್ರಭುವು ನಿಮಗೆ ಆತ್ಮಿಕ ವಿಶ್ರಾಂತಿಯನ್ನು ಕೊಡುವನು. ಆತನು ಕ್ರಿಸ್ತನನ್ನಾಗಿ ಆರಿಸಿಕೊಂಡ ಯೇಸುವನ್ನು ನಿಮಗೆ ಕೊಡುವನು.
IRVKN ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.