Versions
KNV ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
ERVKN ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು؆ ಎಂದು ಹೇಳಿದನು.
IRVKN ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.