Bible Versions
Bible Books

Acts 5:34 (WEB) World English Bible

Versions

KNV   ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
ERVKN   ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us