Bible Versions
Bible Books

Acts 5:36 (WEB) World English Bible

Versions

KNV   ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
ERVKN   ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us