Bible Versions
Bible Books

Acts 5:8 (WEB) World English Bible

Versions

KNV   ಆಗ ಪೇತ್ರನು ಆಕೆಗೆ--ನೀವು ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
ERVKN   ಪೇತ್ರನು ಆಕೆಗೆ, “ನಿಮ್ಮ ಜಮೀನಿನಿಂದ ನಿಮಗೆ ಎಷ್ಟು ಹಣ ಬಂತೆಂದು ನನಗೆ ಹೇಳು. ಇಷ್ಟೇ ಹಣವೋ?” ಎಂದು ಕೇಳಿದನು. ಸಫೈರಳು, “ಹೌದು, ಅಷ್ಟೇ!” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us