Versions
KNV ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ERVKN ”ಈ ಮೋಶೆಯೇ ಯೆಹೂದ್ಯ ಜನರಿಗೆ, ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು؆ ಎಂದು ಹೇಳಿದನು.
IRVKN “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.