Versions
KNV ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
ERVKN ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,
IRVKN ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,