Versions
KNV ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
ERVKN ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು.
IRVKN ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. PEPS