Versions
KNV ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ERVKN ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
IRVKN ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.