Versions
KNV ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
ERVKN ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.
IRVKN ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.