Bible Versions
Bible Books

Acts 9:17 (WEB) World English Bible

Versions

KNV   ಆಗ ಅನನೀಯನು ಹೊರಟು ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
ERVKN   ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us