Bible Versions
Bible Books

Acts 9:26 (WEB) World English Bible

Versions

KNV   ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
ERVKN   ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us