Versions
KNV ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
ERVKN ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.
IRVKN ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.