Bible Versions
Bible Books

Amos 1:13 (WEB) World English Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
ERVKN   ಯೆಹೋವನು ಹೇಳುವದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us