Bible Versions
Bible Books

Amos 1:9 (WEB) World English Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ERVKN   ಯೆಹೋವನು ಹೇಳುವದೇನಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us