Versions
KNV ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
ERVKN ಮೃತ್ಯುಸಮುದ್ರದಿಂದ ಹಿಡಿದು ಮೆಡಿಟರೇನಿಯನ್ ಸಮುದ್ರದ ತನಕ ಜನರು ಅಡ್ಡಾಡುವರು. ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಹಿಂದೆ ಮುಂದೆ ಹೋಗುತ್ತಾ ಹುಡುಕುವರು. ಯೆಹೋವನ ಸಂದೇಶಕ್ಕಾಗಿ ಹಾತೊರೆಯುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.