Versions
KNV ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ERVKN ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.
IRVKN ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ * ಎಫೆ 1:6 ಪ್ರಿಯ ಕುಮಾರನ † 2 ಪೇತ್ರ. 1:11 ಸಾಮ್ರಾಜ್ಯಕ್ಕೆ ಸೇರಿಸಿದನು.