Bible Versions
Bible Books

Colossians 1:24 (WEB) World English Bible

Versions

KNV   ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ERVKN   ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us