Versions
KNV ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
ERVKN ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.
IRVKN ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ † ವ. 24 ನೋಡಿರಿ. ನಾನು ಸಭೆಗೆ ಸೇವಕನಾದೆನು. ‡ ಎಫೆ 3:2 ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.