Bible Versions
Bible Books

Colossians 4:10 (WEB) World English Bible

Versions

KNV   ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
ERVKN   ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us