Bible Versions
Bible Books

Daniel 11:18 (WEB) World English Bible

Versions

KNV   ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
ERVKN   “ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದು ಬಿಡುವನು; ಅವನಿಗೆ ಅವಮಾನ ಮಾಡುವನು.
IRVKN   ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us