Versions
KNV ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
ERVKN ಕೆಲವು ವರ್ಷಗಳಾದ ಮೇಲೆ ದಕ್ಷಿಣ ದಿಕ್ಕಿನ ರಾಜನು ಮತ್ತು ಆ ಸೇನಾಧಿಪತಿಯು ಒಂದು ಒಪ್ಪಂದವನ್ನು ಮಾಡಿಕೊಳ್ಳುವರು. ದಕ್ಷಿಣದ ರಾಜನ ಮಗಳು ಉತ್ತರದ ರಾಜನನ್ನು ಮದುವೆಯಾಗುವಳು. ಶಾಂತಿಯನ್ನು ಸ್ಥಾಪಿಸುವದಕ್ಕಾಗಿ ಅವಳು ಹೀಗೆ ಮಾಡುವಳು. ಆದರೆ ಅವಳು ಮತ್ತು ದಕ್ಷಿಣದ ರಾಜನು ಸಾಕಷ್ಟು ಶಕ್ತಿಶಾಲಿಗಳಾಗಿರುವುದಿಲ್ಲ. ಜನರು ಅವಳನ್ನೂ ಮತ್ತು ಆ ದೇಶಕ್ಕೆ ಅವಳನ್ನು ಕರೆದುಕೊಂಡು ಹೋದ ವ್ಯಕ್ತಿಯನ್ನೂ ವಿರೋಧ ಮಾಡುವರು. ಆ ಜನರು ಅವಳ ಮಗು ಮತ್ತು ಅವಳ ಸಹಾಯಕನನ್ನು ವಿರೋಧಿಸುವರು.
IRVKN ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ † ಉತ್ತರ ರಾಜ್ಯದ ರಾಜನೊಂದಿಗೆ ಸಿರಿಯಾ ದೇಶದ ರಾಜನು. ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.