Bible Versions
Bible Books

Daniel 2:44 (WEB) World English Bible

Versions

KNV   ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ERVKN   “ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us