Bible Versions
Bible Books

Daniel 4:11 (WEB) World English Bible

Versions

KNV   ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
ERVKN   ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.
IRVKN   ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us