Bible Versions
Bible Books

Daniel 4:5 (WEB) World English Bible

Versions

KNV   ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ERVKN   ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us