Versions
KNV ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
ERVKN ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.