Bible Versions
Bible Books

Deuteronomy 12:18 (WEB) World English Bible

Versions

KNV   ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ERVKN   ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ವಿಶೇಷ ಸ್ಥಳದಲ್ಲಿಯೇ ನೀವು ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us