Versions
KNV ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
ERVKN ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.