Bible Versions
Bible Books

Deuteronomy 12:23 (WEB) World English Bible

Versions

KNV   ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ERVKN   ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us