Bible Versions
Bible Books

Deuteronomy 12:27 (WEB) World English Bible

Versions

KNV   ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
ERVKN   ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us