Versions
KNV ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
ERVKN ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.