Bible Versions
Bible Books

Deuteronomy 12:30 (WEB) World English Bible

Versions

KNV   ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
ERVKN   ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us