Bible Versions
Bible Books

Deuteronomy 12:5 (WEB) World English Bible

Versions

KNV   ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ERVKN   ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us