Bible Versions
Bible Books

Deuteronomy 13:8 (WEB) World English Bible

Versions

KNV   ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
ERVKN   ಎಂದರೆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us