Versions
KNV ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
ERVKN ನಿಮ್ಮಲ್ಲಿರುವುದನ್ನು ನೀವು ಅವನೊಂದಿಗೆ ಹಂಚಿಕೊಳ್ಳಿ. ಅವನ ಅಗತ್ಯತೆಗೆ ತಕ್ಕಂತೆ ಸಾಲಕೊಡಿರಿ.
IRVKN ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.