Bible Versions
Bible Books

Deuteronomy 20:14 (WEB) World English Bible

Versions

KNV   ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
ERVKN   ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us