Bible Versions
Bible Books

Deuteronomy 20:8 (WEB) World English Bible

Versions

KNV   ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
ERVKN   ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us