Versions
KNV ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
ERVKN “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,
IRVKN {ಅನ್ಯಾಯವಾದ ನರಹತ್ಯದೋಷವನ್ನು ನಿವಾರಿಸುವುದು} PS ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,