Bible Versions
Bible Books

Deuteronomy 21:15 (WEB) World English Bible

Versions

KNV   ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
ERVKN   “ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸಿದ ಹೆಂಡತಿಯಲ್ಲಿ ಹುಟ್ಟಿದರೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us