Bible Versions
Bible Books

Deuteronomy 22:19 (WEB) World English Bible

Versions

KNV   ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
ERVKN   ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.
IRVKN   ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us